ಸಂಪಾಜೆ ಗ್ರಾಮದ ಸಮಸ್ಯೆಗಳ ಕುರಿತು ಪುತ್ತೂರಿನ ಶಾಸಕ ಅಶೋಕ್ ರೈಯವರಿಗೆ ಮನವಿ

0

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಸದಸ್ಯರುಗಳಾದ ಜಗದೀಶ್ ರೈ, ವಿಮಲಾ ಪ್ರಸಾದ್, ಅನುಪಮಾ ರವರು ಪುತ್ತೂರು ಶಾಸಕರಾದ ಅಶೋಕ್ ರೈ ಯವರನ್ನು ಭೇಟಿಯಾಗಿ ಸಂಪಾಜೆ ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಳಿಕೊಂಡರು. ಈ ಸಮಸ್ಯೆಗಳನ್ನು ಪರಿಹಾರಿಸುವಂತೆ ಪುತ್ತೂರಿನ ಶಾಸಕರು ಭರವಸೆ ನೀಡಿದರು.