ಸುಳ್ಯ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ

0

ಸುಳ್ಯದಲ್ಲಿ ಸೆ.16 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ 10 ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮಿತಿಯ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.