ಎಡಮಂಗಲ : ಶ್ರೀ ವರಮಹಾಲಕ್ಷ್ಮಿ ಪೂಜೆ

0


ಎಡಮಂಗಲ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರಮಹಾಲಕ್ಷ್ಮಿ ಸೇವಾ ಸಮಿತಿ ಎಡಮಂಗಲ ಇದರ 16 ನೇ ವರ್ಷದ
ಶ್ರೀ ವರಮಹಾಲಕ್ಷ್ಮಿ ಪೂಜೆಯು ಬಾಲಕೃಷ್ಣ ಅಸ್ರಣ್ಣರವರ ನೇತೃತ್ವದಲ್ಲಿ ನಡೆಯಿತು.

ಗಣಪತಿ ಹೋಮ, ಗಂಗಾಪೂಜೆ ನಡೆದು ಶ್ರೀ ವರಮಹಾಲಕ್ಷ್ಮಿ ಪೂಜೆ ಆರಂಭಗೊಂಡಿತು. ಎಡಮಂಗಲ ಶಿವದುರ್ಗ ಭಜನಾ ಮಂಡಳಿಯ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.