ಗುರುನಗರ : ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಭಜನಾ ಸೇವೆ

0

ಮಂಡೆಕೋಲು ಗ್ರಾಮದ ಕನ್ಯಾನ ಗುರುನಗರ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರ ಟ್ರಸ್ಟ್‌ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಭಜನಾ ಸೇವೆ ಆ.25 ರಂದು‌ ನಡೆಯಿತು.