ರೆಂಜಾಳ ಕ್ಷೇತ್ರದಲ್ಲಿ ಸೋಣ ಶನಿವಾರ ಆಚರಣೆ – ಶ್ರೀ ದೇವರಿಗೆ ವಿಶೇಷ ಪೂಜೆ

0

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗಳ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ಕ್ಷೇತ್ರದಲ್ಲಿ ಸೋಣ ಶನಿವಾರ ಆಚರಣೆ ಇಂದು ನಡೆಯಿತು. ಈ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಊರ ಪರ ಊರ ಭಕ್ತರು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.