ಮಾನಕ್ಕ ಪೂಜಾರಿ ಅಲೆಕ್ಕಾಡಿ ನಿಧನ

0

ಮುರುಳ್ಯ ಗ್ರಾಮದ ಅಲೆಕ್ಕಾಡಿ ದಿ. ನಾರಾಯಣ ಪೂಜಾರಿ ಅವರ ಪತ್ನಿ ಶ್ರೀಮತಿ ಮಾನಕ್ಕರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಆ. 26ರಂದು ನಿಧನರಾದರು.
ಅವರಿಗೆ 80 ವರ್ಷ ವಯಸ್ಸಾಗಿತ್ತು.
ಮೃತರು ಮೂವರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.