ಮುರುಳ್ಯ ಶಾಲೆ ದೇಶಭಕ್ತಿ ಗೀತೆಗಳ ಗೀತಗಾಯನ ಸ್ಪರ್ಧೆಯಲ್ಲಿ ಪ್ರಥಮ

0


ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ವ್ಯಾಪ್ತಿಯಲ್ಲಿ ಆಗಸ್ಟ್ ೨೪ರಂದು ಪಡ್ಪಿನಂಗಡಿ ಶಾಲೆಯಲ್ಲಿ ನಡೆದ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳ ದೇಶಭಕ್ತಿ ಗೀತೆಗಳ ಗೀತಗಾಯನ ಸ್ಪರ್ಧೆಯಲ್ಲಿ ಸ.ಹಿ.ಪ್ರಾ. ಶಾಲೆ ಮುರುಳ್ಯ ಇಲ್ಲಿನ ಕಬ್ಸ್ ಮತ್ತು ಬುಲ್ ಬುಲ್ಸ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತದೆ.