ಆನಂದ್ ಇಲೆಕ್ಟ್ರಿಕಲ್ಸ್ ಸಂಸ್ಥೆಯ ಸಿಬ್ಬಂದಿಗಳಿಗೆ ಮತ್ತು ಕಾರ್ಮಿಕರಿಗೆ ಸಂಸ್ಥೆಯ ವತಿಯಿಂದ ಪ್ರವಾಸ

0

ಸುಳ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಲಯನ್ |ಆನಂದ್ ಪೂಜಾರಿ ಯವರ ಮಾಲಕತ್ವದ ಸಂಸ್ಥೆ ಆನಂದ್ ಇಲೆಕ್ಟ್ರಿಕಲ್ಸ್ ಇದರ ಕಾರ್ಮಿಕರಿಗೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು.

ಸಂಸ್ಥೆಯಲ್ಲಿರುವ ಸ್ಥಳೀಯ ಕಾರ್ಮಿಕರು ಸೇರಿದಂತೆ ಇತ್ತೀಚೆಗೆ ಸೇರ್ಪಡೆ ಯಾಗಿರುವ ಛತ್ತೀಸ್ ಗಢದ ಕಾರ್ಮಿಕರು ಹಾಗೂ ಸಿಬ್ಬಂದಿ ವರ್ಗದವರು ಪ್ರವಾಸದಲ್ಲಿ ಪಾಲ್ಗೊಂಡರು.