ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಂಗ್ಲೆಗುಡ್ಡೆ ಶಾಲೆಗೆ ಸಮಗ್ರ

0

ಸ.ಹಿ.ಪ್ರಾ.ಶಾಲೆ ಹರಿಹರ ಪಲ್ಲತಡ್ಕ ಶಾಲೆಯಲ್ಲಿ ಆಗಸ್ಟ್ 26ರಂದು ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಾಥಮಿಕ ಹಿರಿಯರ ವಿಭಾಗದಲ್ಲಿ ಪ್ರಥಮ ಹಾಗೂ ಕಿರಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆ, ಕೊಲ್ಲಮೊಗ್ರು ಪಡೆದುಕೊಂಡಿದೆ.