ಕೊಲ್ಲಮೊಗ್ರು: ವ್ಯಕ್ತಿಯ ಮೇಲೆ ಹಲ್ಲೆ

0

ಕೊಲ್ಲಮೊಗ್ರುವಿನಲ್ಲಿ ಆ.28 ರ ಸಂಜೆ ವ್ಯಕ್ತಿಯೊಬ್ಬರ ಮೇಲೆ ಕೆಲ ಯುವಕರು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ಗೋಪಾಲ ಎಂಬವರ ಮೇಲೆ ಕೆಲ ಯುವಕರು ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. ಘಟನೆ ಸಂಬಂಧಿಸಿ ಹಲ್ಲೆಗೊಳಗಾದವರು ಆಸ್ಪತ್ರೆಗೆ ದಾಖಲಾಗಿದ್ದು ಅವರನ್ನು ಸುಬ್ರಹ್ಮಣ್ಯ ಪೊಲೀಸರು ಭೇಟಿಯಾಗಿದ್ದು ಕೇಸು ದಾಖಲಿಸಿರುವುದಾಗಿ ತಿಳಿದು ಬಂದಿದೆ.