ವಾಹನ ಢಿಕ್ಕಿ ಹೊಡೆದು ಭಾರೀ ಗಾತ್ರದ ಕಾಡು ಹಂದಿ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ಆ.30ರಂದು ರಾತ್ರಿ ಸಂಭವಿಸಿದೆ.
ವಿಷಯ ತಿಳಿದು ಸಂಪಾಜೆಯ ಅರಣ್ಯಾಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಕಾಡು ಹಂದಿಯನ್ನು ಕಲ್ಲುಗುಂಡಿಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
,