ಕಲ್ಲಪಳ್ಳಿ ಅರುಣಗುಂಜ ದಿ.ಗೋಪಾಲ ಗೌಡ ಇವರ ಧರ್ಮಪತ್ನಿ ಶ್ರೀಮತಿ ವೆಂಕಮ್ಮ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.
ಇವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಎರಡು ಗಂಡು ಮತ್ತು ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಇವರ ಅಂತ್ಯಸಂಸ್ಕಾರ ನಾಳೆ ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.