ಗುತ್ತಿಗಾರು:ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ

0

ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಭೇತಿ ಸೆ.3 ರಂದು ಗುತ್ತಿಗಾರು ಗ್ರಾ.ಪಂ ಗ್ರಂಥಾಲಯದಲ್ಲಿ ನಡೆಯಿತು.

ಗುತ್ತಿಗಾರು ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇವಲ ಹಾಗೂ
ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಆಶ್ರಯದಲ್ಲಿ ನಡೆಯಿತು.

ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ದ ದಿವ್ಯ ಸುಜನ್ ಗುಡ್ಡೆಮನೆ ಮಾಹಿತಿಯನ್ನು ನೀಡಿದರು.
ಗ್ರಂಥಾಲಯ ಮೇಲ್ವಿಚಾರಕಿ ಅಭಿಪ್ರಕಾಶ್ ಮೋಟ್ನೂರು ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ತೇಜಾವತಿ ಹಾಲೆಮಜಲು, ಚಂದ್ರಶೇಖರ ಕಡೋಡಿ ಮತ್ತಿತರರು ಸಹಕರಿಸಿದರು.