ಪೆರುವೋಡಿ ದೇವಸ್ಥಾನದಲ್ಲಿ ಸೌಜನ್ಯ ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗುವಂತೆ ಸಾಮೂಹಿಕ ಪ್ರಾರ್ಥನೆ

0

ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸೌಜನ್ಯ ಕೊಲೆ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆಯಾಗಬೇಕೆಂದು ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.