ಎಲ್ಯಣ್ಣ ಪೂಜಾರಿ ಬಾಜಿನಡ್ಕ ನಿಧನ

0


ಸುಳ್ಯ ಕಸಬಾ ಗ್ರಾಮದ ದುಗ್ಗಲಡ್ಕದ ಬಾಜಿನಡ್ಕ ನಿವಾಸಿ ಎಲ್ಯಣ್ಣ ಪೂಜಾರಿ ಎಂಬವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ನಿಧನರಾದರು. ಅವರಿಗೆ 65ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಸರೋಜಿನಿ, ಪುತ್ರರಾದ ಯತಿನ್, ಪ್ರದೀಪ್, ಸಹೋದರರು, ಸಹೋದರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ