ವಳಲಂಬೆ ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆಸಿದ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ವಳಲಂಬೆ ಸ.ಹಿ.ಪ್ರಾ.ಶಾಲೆಯಲ್ಲಿ ಸೆ.7 ರಂದು ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಗೀತಾಲಕ್ಷ್ಮೀ, ತೇಜಸ್ವಿನಿ .ಸಿ, ತೇಜಾವತಿ ಪಿ,
ಸುದ್ದಿ ಪತ್ರಿಕೆಯ ವರದಿಗಾರ ಶಿವರಾಮ ಕಜೆಮೂಲೆ ಉಪಸ್ಥಿತರಿದ್ದರು.