ಸೆ.11 : ಪಯಸ್ವಿನಿ ಸ್ತ್ರೀಶಕ್ತಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದ ಮಹಾಸಭೆ

0

ಪಯಸ್ವಿನಿ ಸ್ತ್ರೀಶಕ್ತಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮರವರ ಅಧ್ಯಕ್ಷತೆಯಲ್ಲಿ ಸೆ.11 ರಂದು ಸುಳ್ಯದ ಸ್ತ್ರೀಶಕ್ತಿ ಭವನದಲ್ಲಿ ನಡೆಯಲಿದೆ.
ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭಾಕಲಾಪಗಳನ್ನು ನಡೆಸಿಕೊಡಬೇಕೆಂದು ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕು.ಕವಿತಾ ಎಸ್.ತಿಳಿಸಿದ್ದಾರೆ.