ಸೆ.17 : ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

0

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆಯವರ ಅಧ್ಯಕ್ಷತೆಯಲ್ಲಿ ಸೆ.17 ರಂದು ಸಂಘದ ನೂತನ ಸಭಾಭವನದಲ್ಲಿ ನಡೆಯಲಿದೆ.
ಸಂಘದ ಎಲ್ಲಾ ಸದಸ್ಯರು ಸಭೆಗೆ ಸಕಾಲಕ್ಕೆ ಹಾಜರಾಗಿ ಸಭೆಯ ಕಾರ್ಯಕಲಾಪಗಳನ್ನು ನಡೆಸಿಕೊಡಬೇಕೆಂದು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ತಿಳಿಸಿದ್ದಾರೆ.