ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ

0

ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮವು ಸೆ.9ರಂದು ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಅನೇಕ ಮಂದಿ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀ ದೇವರ ಅನ್ನಪ್ರಸಾದ ಸ್ವೀಕರಿಸಿದರು.