ಮಡಿಕೇರಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚೆಂಬು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

0

ಕೊಡಗಿನ ನಾಪೊಕ್ಲುವಿನಲ್ಲಿ ಸೆ.12ರಂದು ಜರುಗಿದ ಮಡಿಕೇರಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚೆಂಬು ಪ್ರೌಢಶಾಲಾ ವಿದ್ಯಾರ್ಥಿನಿಯರು ಸ್ಪರ್ಧಿಸಿ, ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಚೆಂಬು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ತ್ರೋಬಾಲ್ ನಲ್ಲಿ ಪ್ರಥಮ ಸ್ಥಾನ ಹಾಗೂ ಕೋಕೋ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.