ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಚೊಕ್ಕಾಡಿ ಪ್ರೌಢಶಾಲೆಯ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಚೊಕ್ಕಾಡಿ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಲಯದಲ್ಲಿ ನಡೆದ ತಾಲೂಕು ಮಟ್ಟದ ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ. ತಂಡದಲ್ಲಿ ರಚಿತಾ ಎಂ.ಪಿ, ಹಸ್ತಾ ಕೆ.ಎಂ, ಶ್ರೀಹಸ್ತಾ, ದೀಪ್ತಿ,ವರ್ಷಿತಾ ಜಿ,ಹರ್ಷಿತಾ ಕೆ,ರೇಣುಕಾ ಎನ್ ತಂಡದಲ್ಲಿ ಪ್ರತಿನಿಧಿಸಿದ್ದರು. ಪಂದ್ಯಾಟದಲ್ಲಿ ತಾಲೂಕಿನ 7 ತಂಡಗಳು ಭಾಗವಹಿಸಿದ್ದವು.