ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಆಯ್ಕೆಯಾಗಿದ್ದಾರೆ.
ಸೆ.13 ರಂದು ಹಾವೇರಿಯಲ್ಲಿ ನಡೆದ ರಾಜ್ಯ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.