ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಪ್ರಯುಕ್ತ ಬೂಡು ಭಗವತಿ ಕ್ಷೇತ್ರದಲ್ಲಿ ನಮೋ ಬ್ರಿಗೇಡ್ ವತಿಯಿಂದ ವಿಶೇಷ ಸಂಕಲ್ಪ

0

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯದ ನಮೋ ಬ್ರಿಗೇಡ್ 2.0 ಸಮಿತಿ ವತಿಯಿಂದ ಬೂಡು ಭಗವತೀ ಕ್ಷೇತ್ರದಲ್ಲಿ ಸಂಕ್ರಮಣದ ಈ ದಿನ ವಿಶೇಷ ಸಂಕಲ್ಪ ನಡೆಸಿದರು.
ಈ ಸಂದರ್ಭದಲ್ಲಿ ನಮೋ ಬ್ರಿಗೇಡ್ ಕಾರ್ಯಕರ್ತರು ಉಪಸ್ಥಿತರಿದ್ದರು.