ನಡುಗಲ್ಲು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

0

ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆ.15ರಂದು ಆಚರಿಸಲಾಯಿತು.

ಇದರ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳು ಓದಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.