ಆದಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಆದಿದ್ರಾವಿಡ ಯುವ ವೇದಿಕೆ(ರಿ) ದ. ಕ ಹಾಗೂ ಸುಳ್ಯ ತಾಲೂಕು ಸಮಿತಿ ಹಾಗೂ ತಾಲೂಕು ಮಹಿಳಾ ಸಮಿತಿ ಮತ್ತು ಗ್ರಾಮ ಘಟಕ ಸಮಿತಿಗಳ ನೇತೃತ್ವದಲ್ಲಿ ಆದಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನಾವೂರು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಮಾಡಲಾಯಿತು.

ಅಕ್ಟೋಬರ್ 29 ಐವನಾ೯ಡು ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಗ್ರಾಮೀಣ ಕ್ರೀಡಾಕೂಟ ಹಾಗೂ ನವಂಬರ್ 5 ರಂದು ಸುಳ್ಯ ಕೆ.ವಿ.ಜಿ ಪುರಭವನದಲ್ಲಿ ಆದಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.