ಮಾಜಿ ಸಚಿವ, ಕಾಂಗ್ರೆಸ್ ನಾಯಕ ಬಿ.ರಮಾನಾಥ ರೈಯವರ 72 ನೇ ಹುಟ್ಟು ಹಬ್ಬದ ಪ್ರಯುಕ್ತ ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ. ಜಿಲ್ಲೆ ಹಾಗೂ ಲಯನ್ಸ್ ಹಾಗೂ ಲಿಯೋ ಕ್ಲಬ್ ಮುಚ್ಚೂರು ನೀರುಡೆ ಇದರ ಆಶ್ರಯದಲ್ಲಿ ಸ.ಹಿ.ಪ್ರಾ.ಶಾಲೆ ತಾಳಿತ್ತನೂಜಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್ ರನ್ನು ರಮಾನಾಥ ರೈವರು ಸನ್ಮಾನಿಸಿದರು.