ಅರಂತೋಡು ಶ್ರೀ ದುರ್ಗಾ ಮಾತಾ ಭಜನಾ ಮಂದಿರದಲ್ಲಿ ಗಣೇಶ ಚತುರ್ಥಿ

0


ಅರಂತೋಡು ಶ್ರೀ ದುರ್ಗಾ ಮಾತಾ ಭಜನಾ ಮಂದಿರದಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು.

ಬೆಳಿಗ್ಗೆ ಯಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿ ಗಳಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು.ಭಜನಾ ಮಂಡಳಿಯ ಆಡಳಿತ ಅಧ್ಯಕ್ಷರು ಸರ್ವಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.