ಸುಬ್ರಹ್ಮಣ್ಯ ಭಟ್ ಹಲ್ಗುಜಿ ನಿಧನ

0

ನಾಲ್ಕೂರು ಗ್ರಾಮದ ಸುಬ್ರಹ್ಮಣ್ಯ ಭಟ್ ಹಲ್ಗುಜಿ ಕಲ್ಲಾಜೆ ಸೆ.18 ರಂದು ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು . ಪ್ರಗತಿಪರ ಕೃಷಿಕರಾಗಿದ್ದ ಅವರು ಕಲ್ಲಾಜೆ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿದ್ದರು. ಮೃತರು ಪತ್ನಿ ಹಾಗೂ ಒರ್ವ ಪುತ್ರ, ಒರ್ವ ಪುತ್ರಿ, ಸೊಸೆ, ಮೊಮ್ಮಕ್ಕಳನ್ನು , ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.