ಅಡ್ಕಾರು: ನಮ್ಮ ಮಣ್ಣು ನಮ್ಮ ದೇಶ ಅಭಿಯಾನದ ಪ್ರಯುಕ್ತ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಲ್ಲಿ ಮೃತ್ತಿಕೆ ಸಂಗ್ರಹ

0

ನಮ್ಮ ಮಣ್ಣು ನಮ್ಮ ದೇಶ ಅಭಿಯಾನದ ಅಂಗವಾಗಿ ನವದೆಹಲಿಯಲ್ಲಿ ಹುತಾತ್ಮ ಯೋದರ ಸ್ಮಾರಕ ನಿರ್ಮಾಣದ ಅಂಗವಾಗಿ ದೇವಸ್ಥಾನದಿಂದ ಮೃತ್ತಿಕೆ ಸಂಗ್ರಹ ಅಭಿಯಾನದ ಪ್ರಯುಕ್ತ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮೃತ್ತಿಕೆ ಸಂಗ್ರಹ ಕಾರ್ಯಕ್ರಮವು ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಈಶ್ವರ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.