ಶ್ರೀ ಗಣೇಶೋತ್ಸವ ಹಬ್ಬದ ಹಿನ್ನೆಲೆ – ಬೆಳ್ಳಾರೆ ಪೇಟೆಯಲ್ಲಿ ಪೊಲೀಸರಿಂದ ಪಥ ಸಂಚಲನ

0

ಶ್ರೀ ಗಣೇಶೋತ್ಸವ, ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಬೆಳ್ಳಾರೆ ಪೇಟೆಯಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಮತ್ತು ಪೊಲೀಸರಿಂದ ಪಥ ಸಂಚಲನವು ಸೆ.20 ರಂದು ನಡೆಯಿತು.

ಬೆಳ್ಳಾರೆ ಕೆಳಗಿನ ಪೇಟೆಯಿಂದ ಮೇಲಿನ ಪೇಟೆಯವರೆಗೆ ಪಥಸಂಚಲನ ನಡೆಯಿತು.ಕೊಯಮುತ್ತೂರಿನಿಂದ ಬಂದ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ನವರು ಹಾಗೂ ಪೊಲೀಸರು ಪಥಸಂಚಲನದಲ್ಲಿ ಭಾಗವಹಿಸಿದ್ದರು.