ಸೆ.23: ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

0

ಎಡಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.23ರಂದು ಸಂಘದ ವಠಾರದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮಹಾಸಭೆಗೆ ಸಂಘದ ಸದಸ್ಯರೆಲ್ಲರೂ ಆಗಮಿಸಿ ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿ ಮಾಧವ ವೈ. ವಿನಂತಿಸಿದ್ದಾರೆ.