ಬಳ್ಪ: ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ಕೊಡುಗೆ

0

2023-2024ನೇ ಶೈಕ್ಷಣಿಕ ವರ್ಷದಲ್ಲಿ ಕ್ರೀಡಾ ಪ್ರತಿಭೆ ಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕುಸುಮಾಧರ ಕೋಡಿಬೈಲ್, ರಮೇಶ್ ಉಕ್ಕಿನಮನೆ, ತೀರ್ಥ ರಾಮ ಕುಳ ರವರು ನೀಡಿದ್ದಾರೆ..