
ಸೆಪ್ಟೆಂಬರ 21 ರಂದು ಶಾರದ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ನಡೆದ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ
ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬ್ಯಾಡ್ಮಿಂಟನ್ ಬಾಲಕಿಯರ ತಂಡ ಪ್ರಥಮ ಸ್ಥಾನ ಮತ್ತು ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೆನರಾ ಪದವಿಪೂರ್ವ ಕಾಲೇಜು ಮಂಗಳೂರು ಇಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ.




