ಕಳಂಜ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಆಯುಷ್ಮಾನ್ ಭವ ಆರೋಗ್ಯ ಮೇಳ, ಸ್ವಚ್ಚತಾ ಅಭಿಯಾನ

0

ಕಳಂಜ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಆಯುಷ್ಮಾನ್ ಭವ ಆರೋಗ್ಯ ಮೇಳ, ಸ್ವಚ್ಚತಾ ಅಭಿಯಾನ ಸೆ. 21ರಂದು ನಡೆಯಿತು. ಸಮುದಾಯ ಆರೋಗ್ಯಾಧಿಕಾರಿ ಶ್ರೀಮತಿ ಶಿಲ್ಪ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿ‌ ಕೆ.ಸಿ, ಅಶಾ ಕಾರ್ಯಕರ್ತೆಯರಾದ ಶ್ರೀಮತಿ ಶೇಷಮ್ಮ, ಶ್ರೀಮತಿ ಜಯಂತಿ, ಕಳಂಜ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪ್ರೇಮಲತಾ, ಸದಸ್ಯ ಗಣೇಶ್ ರೈ, ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ಯಶೋಧ, ದೀಪ್ತಿ, ರಂಜಿತಾ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.