ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಬಳ್ಪ ಶಾಲೆಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆ ಮತ್ತು ಸ.ಹಿ.ಪ್ರಾ.ಶಾಲೆ ಅರಂತೋಡು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬಳ್ಪ ಸ.ಉ.ಹಿ.ಪ್ರಾ.ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿ ,
ಸೆ. 27ರಂದು ಏನೆಕಲ್ ಪ್ರೌಢಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ.