ಎಡಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ಎಡಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 23ರಂದು ಸಂಘದ ವಠಾರದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಕಟ್ಟಬೀಡು ಸುಧೀರ್ ಕುಮಾರ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.