ಸೆ. 21ರಂದು ಸ. ಹಿ ಪ್ರಾ.ಶಾಲೆ ಅರಂತೋಡಿನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 8ನೇ ತರಗತಿಯ ಥ್ರೋ ಬಾಲ್ ಆಯ್ಕೆ ಪಂದ್ಯಾಟದಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಬಾಳಿಲದ 3 ಮಂದಿ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವರ್ಗ ಅಭಿನಂದಿಸಿದ್ದಾರೆ.