ಸೆ.30 : ಸುಳ್ಯ ವರ್ತಕರ ಸಂಘದ ಮಹಾಸಭೆ

0


ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ‌ ಸಂಘ ಸುಳ್ಯ ಇದರ ವಾರ್ಷಿಕ ಮಹಾಸಭೆ ಸೆ.30 ರಂದು ಮಧ್ಯಾಹ್ನ ‌3 ಗಂಟೆಗೆ ಅಂಬಟೆಡ್ಕ ದಲ್ಲಿರುವ ವರ್ತಕ ಸಮುದಾಯ ಭವನದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಹಿರಿಯ ವರ್ತಕರನ್ಮು ಗೌರವಿಸುವ ಕಾರ್ಯಕ್ರಮ ನಡೆಯಲಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ ರೈ ತಿಳಿಸಿದ್ದಾರೆ.