.
ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಭಗವಾನ್ ಸತ್ಯಸಾಯಿ ವಿದ್ಯಾ ಕೇಂದ್ರ ಚೊಕ್ಕಾಡಿ ಇದರ ಆಶ್ರಯದಲ್ಲಿ ನಡೆದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಬಿಜಿಡ್ಸ್ ಶಾಲೆ ಪ್ರಾಥಮಿಕ ಬಾಲಕರ ತಂಡ ಮತ್ತು ಬಾಲಕಿಯರ ತಂಡ ವಿಜಯಯಾಗಿ ವಿನ್ನರ್ ಪ್ರಶಸ್ತಿ ಗಳಿಸಿ ಜಿಲ್ಲಾ ಮಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಸಿಸ್ಟರ್ ಆಂತೊನಿ ಮೇರಿ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಪಂಜದಬೈಲು ತರಬೇತಿ ನೀಡಿದರು.