ಎನ್ನೆಂಸಿ : ಎನ್.ಎಸ್.ಎಸ್ ವತಿಯಿಂದ ಅಭಿನ್ಯಾಸ ಕಾರ್ಯಕ್ರಮ

0


ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅಭಿನ್ಯಾಸ ಕಾರ್ಯಕ್ರಮ ಸೆಪ್ಟೆಂಬರ್ 23 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.


ಎನ್.ಎಸ್.ಎಸ್ ನ ಕುರಿತು ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಎರಡರ ಯೋಜನಾಧಿಕಾರಿ ಶ್ರೀ ಸಂಜೀವ ಕೆ. ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ ರುದ್ರಕುಮಾರ್ ಎಮ್ ಎಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡಿದರು.
ಘಟಕಾಧಿಕಾರಿ ಶ್ರೀಮತಿ ಚಿತ್ರಲೇಖಾ ಪ್ರಾಸ್ತಾವಿಕ ಮಾತನಾಡಿ ,ವಿಜ್ಞಾನ ವಿಭಾಗದ ಮನಸ್ವಿತಾ ಸ್ವಾಗತಿಸಿ, ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಗಾನ ವಂದಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ಶಿಲ್ಪ ಕಾರ್ಯಕ್ರಮ ನಿರೂಪಿಸಿದರು.