ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಅಉ್ಕೆಯಾದ ಯೇನೆಕಲ್ಲು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ತೊಂಡಚ್ಚನ್ ಇಂಡಸ್ಟ್ರೀಸ್ ಮಾಲಕರಾದ ಮನು ಎಂ. ರವರು ಸಮವಸ್ತ್ರ ನೀಡಿದರು. ಸೆ. 27ರಂದು ಯೇನೆಕಲ್ಲು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಕ್ರೀಡಾಕೂಟದ ಸಂದರ್ಭದಲ್ಲಿ ಗಣ್ಯರ ಸಮ್ಮುಖದಲ್ಲಿ ಮನುರವರು ಸಮವಸ್ತ್ರವನ್ನು ವಿತರಿಸಿದರು.