ಪಂಜ:ಘನತ್ಯಾಜ್ಯ ಘಟಕದಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಈ ದಿನ ಘನತ್ಯಾಜ್ಯ ಘಟಕದಲ್ಲಿ ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ಹಾಗು ಪಂಚಾಯತ್ ಸಿಬ್ಬಂದಿಗಳು ಹಾಗೂ ಘನ ತ್ಯಾಜ್ಯ ಘಟಕದ ಸ್ವಚ್ಛತಾ ಸಿಬ್ಬಂದಿಗಳು ಹಾಗೂ ಸಂಜೀವಿನಿ ಸಂಘದ ಸದಸ್ಯರು ಭಾಗವಹಿಸಿದ್ದರು.


ನಂತರ ಸ್ವಚ್ಛತಾ ಸಿಬ್ಬಂದಿಗಳು ಪೇಟೆಗೆ ತೆರಳಿ ಎಲ್ಲಾ ಅಂಗಡಿಗಳಿಂದ ಒಣ ಕಸ ಮತ್ತು ಹಸಿ ಕಸ ವಿಂಗಡಿಸಿ ಕೊಡುವಂತೆ ಮಾಹಿತಿ ನೀಡಿದರು.