ಮಡಪ್ಪಾಡಿ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ ರವರ ಅದ್ಯಕ್ಷತೆಯಲ್ಲಿ ಇಂದು(ಸೆ.29) ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಬಿವೃದ್ಧಿ ಅಧಿಕಾರಿಯವರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.