ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

0

ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಈದ್ ಮಿಲಾದ್ ದಿನಾಚರಣೆಯನ್ನು ಆಚರಿಸಲಾಯಿತು. ಮೂರನೇ ತರಗತಿಯ ಫೀಲ್ಜಾ ಫಾತಿಮಾ ಈದ್ ಮಿಲಾದ್ ನ ಬಗ್ಗೆ ಮಾತನಾಡಿದರು.
ಬಳಿಕ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.
ಶಿಕ್ಷಕರು,ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.