ಗುತ್ತಿಗಾರು: ನೇಣುಬಿಗಿದು ಮಹಿಳೆ ಆತ್ಮಹತ್ಯೆ

0

ಗುತ್ತಿಗಾರಿನ ವಳಲಂಬೆಯ ಲಕ್ಷ್ಮಣ ಆಚಾರ್ಯ ಅವರ ಪತ್ನಿ ಪ್ರೇಮಾ ಎಂಬವರು ಅ‌.1 ರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.