ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಲ್ಕುಂದ ವತಿಯಿಂದ ಸ್ವಚ್ಛತಾ ಅಭಿಯಾನ

0

ಎರಡು ವರ್ಷಗಳಿಂದ ತಿಂಗಳ ಮೊದಲ ಭಾನುವಾರ ಸ್ವಚ್ಚತಾ ಕಾರ್ಯ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ಕುಲ್ಕುಂದದಿಂದ ಕುಮಾರಧಾರದವರೆಗೆ ಅ.1 ರಂದು ನಡೆಸಲಾಯಿತು.

ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು
ಕಳೆದ ಎರಡು ವರುಷಗಳಿಂದ ಪ್ರತಿ ತಿಂಗಳ ಮೊದಲ ಭಾನುವಾರದಂದು ಸಮಿತಿ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ಮಾಡುತ್ತಾ ಬಂದಿದೆ.