ಶ್ರೀಮತಿ ಲಕ್ಷ್ಮಿ ಮಂಜುನಾಥ್ ರೈ ಮಾಲೆಂಗಿರಿ ನಿಧನ

0

ಎಡಮಂಗಲ ಗ್ರಾಮದ ಮಾಲೆಂಗಿರಿಗುತ್ತು ಶ್ರೀಮತಿ ಲಕ್ಷ್ಮಿ ಮಂಜುನಾಥ ರೈ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.


ಮೃತರು ಮೂವರು ಪುತ್ರರು, ಮೂವರು ಪುತ್ರಿಯರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.