ನಾಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇ ಗೌಡರು ಸುಬ್ರಹ್ಮಣ್ಯಕ್ಕೆ

0


ಮಾಜಿ ಪ್ರಧಾನಿ ಹೆಚ್.ಡಿ. ದೇವೇ ಗೌಡರು ನಾಳೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.
ನಾಳೆ ಸಂಜೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಸಲ್ಲಿಸಿ, ಸುಬ್ರಹ್ಮಣ್ಯದಲ್ಲಿ ವಾಸ್ತವ್ಯವಿರಲಿದ್ದಾರೆ. ಅ. 9ರಂದು ಬೆಳಿಗ್ಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನಿರ್ಗಮಿಸಲಿದ್ದಾರೆಂದು ತಿಳಿದುಬಂದಿದೆ.