ಯೇನೆಕಲ್ಲು ಸ.ಹಿ.ಪ್ರಾ. ಶಾಲೆಗೆ ಪಂಜ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ

0

ಅ. 7 ರಂದು ಪಂಜ ಕೋಟಿ ಚೆನ್ನಯ್ಯ ಕ್ರೀಡಾಂಗಣದಲ್ಲಿ ನಡೆದ ಪಂಜ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಯೇನೆಕಲ್ಲು ಸ.ಹಿ.ಪ್ರಾ. ಶಾಲೆ ಪ್ರಾಥಮಿಕ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.