ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಆಲೆಟ್ಟಿ ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

0

ಅಜ್ಜಾವರ ಗ್ರಾಮದ ಅಡ್ಪಂಗಾಯ ಸರಕಾರಿ ಶಾಲೆಯಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಆಲೆಟ್ಟಿ ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿದೆ.
16 ಚಿನ್ನದ ಪದಕ, 12 ಬೆಳ್ಳಿ,4 ಕಂಚು ಪದಕ ಲಭಿಸಿದೆ. ಗೌತಮ್ ಮತ್ತು ರಕ್ಷಾ ಪಿ.ಎಲ್ ವೈಯುಕ್ತಿಕ ಚಾಂಪಿಯನ್ ಬಹುಮಾನ ಪಡೆದುಕೊಂಡರು.